ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕ ಗ್ರಾಮಪಂಚಾಯಿತಿ ಸದಸ್ಯನಾಗಿ ಆಯ್ಕೆಯಾದ ಘಟಕದ ಸದಸ್ಯ ಛಾಯಾಗ್ರಾಹಕ ಶ್ಯಾಮಪ್ರಸಾದ ಸರಳಿ ಅವರನ್ನು ಆಲ್ ಕೇರಳ ಪೋಟೋಗ್ರಾಫರ್ಸ್ ಅಸೋಸಿಯೇಶನ್ ಬದಿಯಡ್ಕ ಘಟಕದ ವತಿಯಿಂದ ಅಭಿನಂದಿಸಲಾಯಿತು.
0
samarasasudhi
ಜನವರಿ 13, 2026