HEALTH TIPS

ISRO: ಶ್ರೀಹರಿಕೋಟಾದಿಂದ ನಭಕ್ಕೆ ಚಿಮ್ಮಿದ ಪಿಎಸ್‌ಎಲ್‌ವಿ-ಸಿ 62 ರಾಕೆಟ್

ಶ್ರೀಹರಿಕೋಟ: ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ-ಸಿ62 ರಾಕೆಟ್‌, ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಿದೆ. 2026ರಲ್ಲಿ ಇಸ್ರೋದ ಮೊದಲ ಯೋಜನೆಯಾಗಿದೆ.

ಪಿಎಸ್‌ಎಲ್‌ವಿ ಸರಣಿಯ 64ನೇ ಹಾಗೂ ಪಿಎಸ್‌ಎಲ್‌ವಿ-ಡಿಎಲ್ ಆವೃತ್ತಿಯ 5ನೇ ರಾಕೆಟ್‌, 260 ಟನ್‌ ತೂಕದ ಸಾಧನಗಳನ್ನು ಹೊತ್ತು, ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಇಂದು (ಸೋಮವಾರ) ಬೆಳಿಗ್ಗೆ 10.18ಕ್ಕೆ ಉಡಾವಣೆಗೊಂಡಿದೆ.

ಇಸ್ರೊ ಅಂಗಸಂಸ್ಥೆಯಾದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌ ನೇತೃತ್ವದಲ್ಲಿ ದೇಶೀಯ ಹಾಗೂ ವಿದೇಶದ 14 ಉಪಗ್ರಹಗಳನ್ನು 17 ನಿಮಿಷಗಳ ಪ್ರಯಾಣದ ನಂತರ, ಸುಮಾರು 511 ಕಿ.ಮೀ ಎತ್ತರದಲ್ಲಿ ಕಕ್ಷಗೆ ಸೇರಿಸುವ ಗುರಿ ಇದೆ.

the 64th flight of PSLV and the 5th mission of the PSLV-DL variant. Vehicle highlights: 44.4 m tall | Lift-off mass 260 t | 4 stages. 🗓️ 12 Jan 2026 | 🕘 09:48 IST onwards 🚀 Liftoff at 10:18:30 IST Livestream link: youtube.com/live/GgYh2Vv87 For more Show more


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries