HEALTH TIPS

ಫೆ.28ರಂದು ಪಂಜಾಬ್‌ನಲ್ಲಿ ಕಾಂಗ್ರೆಸ್‌ನ ಬೃಹತ್‌ ಸಾರ್ವಜನಿಕ ರ‍್ಯಾಲಿ

ಚಂಡೀಗಢ: ಪಂಜಾಬ್‌ನ ಬರ್ನಾಲದಲ್ಲಿ ಫೆ.28ರಂದು ಕಾಂಗ್ರೆಸ್‌ನ ಬೃಹತ್‌ ಸಾರ್ವಜನಿಕ ರ‍್ಯಾಲಿ ನಡೆಯಲಿದೆ. ಇದರಲ್ಲಿ ಲೋಕಸಭೆಯ ವಿರೋಧಪ‍ಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾಗಿಯಾಗಲಿದ್ದಾರೆ.

'ಕೇಂದ್ರ ಸರ್ಕಾರವು ನರೇಗಾವನ್ನು ಕೊನೆಗೊಳಿಸುತ್ತಿರುವುದನ್ನು ಮತ್ತು ಅಮೆರಿಕದ ಜೊತೆ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡಿರುವುದನ್ನು ವಿರೋಧಿಸಿ ಈ ರ‍್ಯಾಲಿ ನಡೆಯಲಿದೆ' ಎಂದು ಕಾಂಗ್ರೆಸ್‌ನ ಪಂಜಾಬ್‌ ರಾಜ್ಯ ಘಟಕದ ಅಧ್ಯಕ್ಷ ಅಮರೀಂದರ್‌ ಸಿಂಗ್‌ ರಾಜಾ ವಾರಿಂಗ್‌ ಅವರು ಶುಕ್ರವಾರ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries