HEALTH TIPS

377 ವಿಮಾನಗಳಲ್ಲಿ ಪದೇ ಪದೇ ದೋಷ: ನಾಗರಿಕ ವಿಮಾನಯಾನ ಸಚಿವಾಲಯ

ನವದೆಹಲಿ: 2025ರ ಜನವರಿಯಿಂದ 377 ವಿಮಾನಗಳಲ್ಲಿ ಪುನರಾವರ್ತಿತ ದೋಷಗಳು ಕಂಡು ಬಂದಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. 

ಲೋಕಸಭೆಯಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್‌ ಮತ್ತಿತರರು ಕೇಳಿದ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೊಲ್‌ ಲಿಖಿತ ಉತ್ತರ ನೀಡಿದ್ದಾರೆ.

ವಿವಿಧ ಸಂಸ್ಥೆಗಳ 754 ವಿಮಾನಗಳನ್ನು ಪರಿಶೀಲನೆ ನಡೆಸಿದಾಗ ದೋಷಗಳು ಕಂಡು ಬಂದಿವೆ ಎಂದು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries