HEALTH TIPS

ಕೈಗಾರಿಕಾ ಸಂಬಂಧ ಸಂಹಿತೆ ಮಸೂದೆ ಅಂಗೀಕಾರ

ನವದೆಹಲಿ: ಕೈಗಾರಿಕಾ ಸಂಬಂಧ ಸಂಹಿತೆ (ತಿದ್ದುಪಡಿ) ಮಸೂದೆ- 2026 ಅನ್ನು ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಗುರುವಾರ ಅಂಗೀಕಾರವಾಯಿತು. 

2020ರ ಕೈಗಾರಿಕಾ ಸಂಬಂಧ ಸಂಹಿತೆಯಿಂದ ಬದಲಾಯಿಸಲಾದ ಕೆಲ ಕಾನೂನುಗಳ ನಿರಂತರತೆ ಕುರಿತು ಭವಿಷ್ಯದಲ್ಲಿ ಅನಗತ್ಯ ತೊಡಕುಗಳು ಉಂಟಾಗುವುದನ್ನು ತಪ್ಪಿಸಲು ಈ ಮಸೂದೆ ನೆರವಾಗುತ್ತದೆ ಎಂದು ಕಾರ್ಮಿಕ ಸಚಿವ ಮನ್ಸುಖ್‌ ಮಾಂಡವಿಯಾ ತಿಳಿಸಿದರು.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಈ ಮಸೂದೆ ಅಂಗೀಕಾರವಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries