HEALTH TIPS

ದುಬೈ ಸೇರಿ ಗಲ್ಫ್‌ ದೇಶಗಳಲ್ಲಿನ ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ: ರಾಯಭಾರ ಕಚೇರಿ

ನವದೆಹಲಿ/ದುಬೈ: ಇರಾನ್‌, ಸೌದಿ ಅರೇಬಿಯಾ, ಯುಎಇ ಮತ್ತು ಜೋರ್ಡನ್ ಸೇರಿದಂತೆ ಗಲ್ಫ್‌ ರಾಷ್ಟ್ರಗಳಲ್ಲಿನ ಭಾರತೀಯರು ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯಾಡಳಿತಗಳ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗಳು ಮನವಿ ಮಾಡಿವೆ.

ಇಸ್ರೇಲ್‌ನಲ್ಲಿನ ರಾಯಭಾರ ಕಚೇರಿಯು ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ಅನಗತ್ಯ ಪ್ರಯಾಣ ಮಾಡದಂತೆ, ಮನೆಯಲ್ಲಿಯೇ ಜಾಗರೂಕತೆಯಿಂದ ಇರಬೇಕು ಎಂದು ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.

ಜೋರ್ಡನ್‌ನಲ್ಲಿರುವ ಭಾರತೀಯ ಪ್ರವಾಸಿಗರು ವಾಣಿಜ್ಯ ವಿಮಾನಗಳ ಸಂಚಾರ ಸ್ಥಗಿತಗೊಳ್ಳುವ ಮುನ್ನ ದೇಶವನ್ನು ತೊರೆಯುವಂತೆ ಅಲ್ಲಿನ ಭಾರತೀಯ ರಾಯಭಾರ ಕಚೇಯು ಮಾರ್ಗಸೂಚಿಯಲ್ಲಿ ತಿಳಿಸಿದೆ.

ಬಹರೇನ್, ರಿಯಾದ್‌ ದೇಶಗಳಲ್ಲಿರುವ ಭಾರತದ ರಾಯಭಾರ ಕಚೇರಿಗಳೂ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries