HEALTH TIPS

ಅಮೆರಿಕ ಜೊತೆಗಿನ ಒಪ್ಪಂದ ತ್ವರಿತಗೊಳಿಸುತ್ತೇವೆ: ಪೀಯೂಷ್‌ ಗೋಯಲ್

ನವದೆಹಲಿ: ಅಮೆರಿಕ ಜೊತೆಗಿನ ಭಾರತದ ಮಹತ್ವದ ಒಪ್ಪಂದದ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್ ಅವರು ಶನಿವಾರ ತಿಳಿಸಿದರು.‌

'ಭಾರತ-ಐರೋಪ್ಯ ಒಕ್ಕೂಟದ ಮಧ್ಯೆ ನಡೆದಿರುವ ಅತಿದೊಡ್ಡ ಮುಕ್ತ ವ್ಯಾಪಾರ ಒಪ್ಪಂದದಿಂದಾಗಿ ಮುಂದಿನ ಐದು ವರ್ಷಗಳಲ್ಲಿ ಭಾರತದಿಂದ ಯುರೋಪಿಗೆ ರಫ್ತಾಗುವ ಸರಕುಗಳ ಪ್ರಮಾಣ ದ್ವಿಗುಣಗೊಳ್ಳಲಿದೆ' ಎಂದು ಸಂದರ್ಶನವೊಂದರಲ್ಲಿ ಗೋಯಲ್ ತಿಳಿಸಿದರು.

ಒಪ್ಪಂದದ ಕುರಿತು ಮಾತುಕತೆ ಪೂರ್ಣಗೊಂಡಿದೆ ಎಂದು ಉಭಯ ಪಕ್ಷಗಳು ಘೋಷಿಸಿದ್ದು, ಈ ವರ್ಷವೇ ಜಾರಿಗೆ ಬರುವ ಸಾಧ್ಯತೆಯಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries