ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಆದೂರು ಮಂಞಪಾರೆ ಶ್ರೀ ಗುಳಿಗ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆ ಮತ್ತು ಅದೃಷ್ಟ ಚೀಟಿ ಕೂಪನ್ ಬಿಡುಗಡೆ ಕಾರ್ಯಕ್ರಮ ಶ್ರೀ ಸನ್ನಿಧಿಯಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದಲ್ಲಿ ಯಜಮಾನ ಬಾಬು ಪೂಜಾರಿ, ರಾಧಾಕೃಷ್ಣ ಹಾಗೂ ಗುರಿಕಾರ ಗೋಪಾಲ ಸಹಿತ ಪ್ರಮುಖರು ಉಪಸ್ಥಿತರಿದ್ದರು.

.jpg)
