HEALTH TIPS

ಇರಾನ್-ಅಮೆರಿಕ ಯುದ್ಧದಲ್ಲಿ ಹಿಜ್ಬುಲ್ಲಾ ಪ್ರವೇಶಿಸಿದರೆ ದಾಳಿ: ಲೆಬನಾನ್‌ ಗೆ ಇಸ್ರೇಲ್ ಎಚ್ಚರಿಕೆ

ಟೆಲ್ ಅವೀವ್: ಇರಾನ್ ಮತ್ತು ಅಮೆರಿಕ ನಡುವೆ ನಡೆಯುವ ಯಾವುದೇ ಯುದ್ಧದಲ್ಲಿ ಹಿಜ್ಬುಲ್ಲಾ ತೊಡಗಿಸಿಕೊಂಡರೆ, ವಿಮಾನ ನಿಲ್ದಾಣ ಸೇರಿದಂತೆ ಲೆಬನಾನ್‌ ನ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಇಸ್ರೇಲ್ ಲೆಬನಾನ್‌ಗೆ ಮಂಗಳವಾರ ಎಚ್ಚರಿಕೆ ನೀಡಿರುವುದಾಗಿ ವರದಿಯಾಗಿದೆ.

ಈ ಮಧ್ಯೆ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲೆಬನಾನ್ ಪ್ರಧಾನಿ ನವಾಫ್ ಸಲಾಮ್, 'ಗಾಝಾದ ಸಂಘರ್ಷ ಲೆಬನಾನ್ ಮೇಲೆ ದೊಡ್ಡ ವೆಚ್ಚವನ್ನು ವಿಧಿಸಿದೆ. ನಮ್ಮನ್ನು ಮತ್ತೊಂದು ಸಾಹಸಕ್ಕೆ ಎಳೆಯಬಾರದು' ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries