HEALTH TIPS

ನರವಣೆ ಅಪ್ರಕಟಿತ ಕೃತಿಯ ಹಂಚಿಕೆ: ಎಫ್‌ಐಆರ್‌ ದಾಖಲು

ವದೆಹಲಿ: ಸೇನೆಯ ಮಾಜಿ ಮುಖ್ಯಸ್ಥ ಜನರಲ್‌ ಎಂ.ಎಂ.ನರವಣೆ ಅವರ ಅಪ್ರಕಟಿತ ಕೃತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವ ಬಗ್ಗೆ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

'ಫೋರ್‌ ಸ್ಟಾರ್ಸ್‌ ಆಫ್‌ ಡೆಸ್ಟಿನಿ' ಎಂಬ ಶೀರ್ಷಿಕೆಯ ಕೃತಿಯ ಮುದ್ರಣ ಪೂರ್ವ ಪ್ರತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯದೆ ಸಾಮಾಜಿಕ ಜಾಲತಾಣಗಳು ಮತ್ತು ಆನ್‌ಲೈನ್‌ ಸುದ್ದಿ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ದೆಹಲಿ ಪೊಲೀಸರು ಈ ಕ್ರಮಕೈಗೊಂಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries