HEALTH TIPS

ತೆರುವತ್ ಶ್ರೀ ಚೀರುಂಬಾ ಭಗವತೀ ಕ್ಷೇತ್ರದಲ್ಲಿ ಗೊನೆ ಮುಹೂರ್ತ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ತೆರುವತ್ ಶ್ರೀ ಚೀರುಂಬಾ ಭಗವತೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ನಡಾವಳಿ ಮಹೋತ್ಸವದ ಪೂರ್ವಭಾವಿಯಾಗಿ ಗೊನೆ ಮುಹೂರ್ತ ಶುಕ್ರವಾರ ನೆರವೇರಿತು. ಕ್ಷೇತ್ರದ ರಾಘವ ಮೂತ್ತಚೆಟ್ಟಿಯಾರಚ್ಚನ್, ಗೋಪಾಲಕೃಷ್ಣ ಕಾರ್ನವರ್, ನಿರ್ಮಲಾಕ್ಷನ್ ಕಾರ್ನವರ್ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries