HEALTH TIPS

ಕೂಡಲೇ ಭಾರತಕ್ಕೆ ವಾಪಸ್ಸಾಗಿ: ಇಲ್ಲವಾದ್ರೆ! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯ

ಮುಂಬೈ: ಉದ್ದೇಶಪೂರ್ವಕವಾಗಿ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುವಾಗ ನ್ಯಾಯಯುತ ಪರಿಹಾರ ಪಡೆಯಲು ಸಾಧ್ಯವಿಲ್ಲ ಎಂದು ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಛೀಮಾರಿ ಹಾಕಿದೆ. ಭಾರತಕ್ಕೆ ಮರಳಲು ಕೊನೆ ಅವಕಾಶ ನೀಡಿದೆ.

ಕೇಂದ್ರ ಸರ್ಕಾರದ ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (ಈಇಔಂ) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಗೌತಮ್ ಅನ್ಬಾಡ್ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಮಲ್ಯ ನ್ಯಾಯಾಲಯದ ವ್ಯಾಪ್ತಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ದಾಖಲೆಗಳು ತೋರಿಸುತ್ತಿವೆ. ಆದ್ದರಿಂದ ಅವರ ಅರ್ಜಿಯಲ್ಲಿ ಪರಿಹಾರವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ನ್ಯಾಯ ಪೀಠ ಹೇಳಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries