HEALTH TIPS

ಉತ್ತರ ಪ್ರದೇಶ| ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯ ವೀಡಿಯೊ ಪೋಸ್ಟ್‌: ಯುವಕನ ಬಂಧನ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ಒಳಗೊಂಡಿದೆ ಎನ್ನಲಾದ ವೀಡಿಯೊವನ್ನು ಪೋಸ್ಟ್ ಮಾಡಿರುವುದಕ್ಕಾಗಿ ಮುಝಪ್ಫರ್‌ ನಗರದಲ್ಲಿ 22 ವರ್ಷದ ಯುವನೋರ್ವನನ್ನು ಬಂಧಿಸಲಾಗಿದೆ ಎಂದು ಉತ್ತರಪ್ರದೇಶ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆರೋಪಿಯನ್ನು ಜಿತೇಂದ್ರ ಕುಮಾರ್ ಕಶ್ಯಪ್ ಎಂದು ಗುರುತಿಸಲಾಗಿದೆ ಎಂದು ಚಾರ್ತವಾಲ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಸತ್ಯನಾರಾಯಣ ದಹಿಯಾ ತಿಳಿಸಿದ್ದಾರೆ.

ಪ್ರಧಾನಿ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸರಣವಾದ ಬಳಿಕ ಕಶ್ಯಪ್‌ನನ್ನು ಶನಿವಾರ ಸಂಜೆ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಶ್ಯಪ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries