HEALTH TIPS

ಅರುಣಾಚಲದ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ ಭೂಕಂಪ

ಟಾನಗರ: ಅರುಣಾಚಲ ಪ್ರದೇಶದ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ ಬುಧವಾರ ಭೂಕಂಪವಾಗಿದ್ದು ತಕ್ಷಣಕ್ಕೆ ಯಾವುದೇ ಅನಾಹುತಗಳು ಸಂಭವಿಸಿದ ವರದಿಯಾಗಿಲ್ಲ.

ರಿಕ್ಟರ್‌ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಳಿಗ್ಗೆ 8.57ಕ್ಕೆ ಭೂಕಂಪ ಸಂಭವಿಸಿದ್ದು, ಕಂಪನದ ಕೇಂದ್ರ ಬಿಂದು ಐದು ಕಿ.ಮೀಟರ್‌ ಭೂಮಿಯ ಆಳದಲ್ಲಿ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್‌) ಮಾಹಿತಿ ನೀಡಿದೆ.
ಈವರೆಗೂ ಜೀವಹಾನಿ ಅಥವಾ ಆಸ್ತಿ-ಪಾಸ್ತಿ ನಷ್ಟದ ಕುರಿತು ಯಾವುದೇ ವರದಿ ಬಂದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries