HEALTH TIPS

ತಿರುವನಂತಪುರಂ-ಕಾಸರಗೋಡು ಆರ್‌ಆರ್‌ಟಿಎಸ್‌ ಯೋಜನೆಗೆ ಕೇರಳ ಸರ್ಕಾರ ಸಮ್ಮತಿ

ತಿರುವನಂತಪುರಂ: ಕೇರಳ ರಾಜಧಾನಿ ತಿರುವನಂತಪುರ ಮತ್ತು ಕಾಸರಗೋಡು ನಡುವಿನ ಪ್ರಾದೇಶಿಕ ರ‍್ಯಾಪಿಡ್‌ ಟ್ರಾನ್ಸಿಟ್‌ ಸಿಸ್ಟಮ್(ಆರ್‌ಆರ್‌ಟಿಎಸ್‌) ಯೋಜನೆಯ ಪಸ್ತಾವಕ್ಕೆ ಕೇರಳ ಸರ್ಕಾರ ಮಂಗಳವಾರ ತಾತ್ವಿಕ ಅನುಮೋದನೆ ನೀಡಿದೆ.


ಸುಧಾರಿತ ರೈಲು ಮಾರ್ಗ ನಿರ್ಮಾಣದ ಈ ಯೋಜನೆಯ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ಮತ್ತು ಅನುಮತಿಗಳಿಗೆ ಬೇಕಾದ ಸಲಹೆಗಳನ್ನು ಪಡೆಯುವಂತೆ ರಾಜ್ಯಸರ್ಕಾರವು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದೆ.

ಮೆಟ್ರೊ ಯೋಜನೆಗಳನ್ನು ಕೂಡ ಇದೇ ಯೋಜನೆಯಲ್ಲಿ ಸಂಯೋಜಿಸಲಾಗುತ್ತದೆ. 583 ಕಿ.ಮೀ. ಉದ್ದದ ರೈಲು ಮಾರ್ಗದ ಈ ಯೋಜನೆಯು ಪೂರ್ಣಗೊಳ್ಳಲು 12 ವರ್ಷ ಬೇಕಾಗಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries