ಬದಿಯಡ್ಕ: ಕೇಂದ್ರ ಸರ್ಕಾರದ ಆಹ್ವಾನದಂತೆ ದೆಹಲಿಗೆ ತೆರಳಲಿರುವ ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ ಡಿ ಅವರಿಗೆ ಬಿಜೆಪಿ ಪಂಚಾಯತಿ ಸಮಿತಿಯ ಆಶ್ರಯದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಬದಿಯಡ್ಕ ಸಂಸ್ಕøತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಮುಖಂಡ ಜಯರಾಮ ಚೆಟ್ಟಿಯಾರ್ ಅಧ್ಯಕ್ಷತೆ ವಹಿಸಿದರು. ಡಿ.ಕೆ.ನಾರಾಯಣನ್ ನಾಯರ್, ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ, ಬ್ಲಾಕ್ ಪಂಚಾಯತಿ ಸದಸ್ಯ ಮಹೇಶ ವಳಕುಂಜ, ಬಾಲಕೃಷ್ಣ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಅವಿನಾಶ್ ವಿ.ರೈ, ರಜನಿ ಸಂದೀಪ್, ಗ್ರಾಮ ಪಂಚಾಯತು ಸದಸ್ಯರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

.jpg)
