HEALTH TIPS

ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ )ಕಾಸರಗೋಡು ಬದಿಯಡ್ಕ ವಲಯದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠಕ್ಕೆ ಶ್ರೀ ಕ್ಷೇತ್ರದಿಂದ ಮಂಜೂರಾದ 3 ಲಕ್ಷ ಮೊತ್ತವನ್ನು ಶಾಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಪ್ರಸಾದ್ ಅವರಿಗೆ ತಾಲೂಕು ಯೋಜನಾಧಿಕಾರಿ ದಿನೇಶ್ ಬಿ. ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಮ್, ಸದಸ್ಯರಾದ ಸುಧಾಕರ್, ಬದಿಯಡ್ಕ ವಲಯ ಮೇಲ್ವಿಚಾರಕಿ ಸುಗುಣ ಓ ಹವಲ್ದಾರ್, ಸೇವಾಪ್ರತಿನಿಧಿ ನಳಿನಾಕ್ಷಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ zರ್ಮಮಾರ್ಗ ಹಾಗೂ ಅಧ್ಯಾಪಕ ವೃಂದದವರು ಜೊತೆಗಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries