HEALTH TIPS

ರಾಜ್ಯದ ಭತ್ತ ಬೆಳೆಗಾರರ ಪ್ರೋತ್ಸಾಹ ಧನಕ್ಕೆ ತಡೆ: ಕೇಂದ್ರದ ನಡೆಗೆ ಪಿಣರಾಯಿ ಕಿಡಿ

ತಿರುವನಂತಪುರಂ: ರಾಜ್ಯದ ಭತ್ತ ಬೆಳೆಗಾರರಿಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡುವುದನ್ನು ನಿಲ್ಲಿಸುವಂತೆ ನಿರ್ದೇಶನ ನೀಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಖಂಡಿಸಿದ್ದಾರೆ.

'ಅಮೆರಿಕದ ಕೃಷಿ ಉತ್ಪನ್ನಗಳಿಗೆ ದೇಶೀಯ ಮಾರುಕಟ್ಟೆಯನ್ನು ಮುಕ್ತಗೊಳಿಸುವ ಭಾಗವಾಗಿ ಈ ನಿರ್ದೇಶನ ನೀಡಲಾಗಿದೆಯೇ' ಎಂದು ಅವರು ಇಲ್ಲಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

'ಕೇಂದ್ರದ ಈ ನಿರ್ದೇಶನ ರೈತ ವಿರೋಧಿ. ಉದ್ಯಮಿಗಳು ಬಾಕಿ ಉಳಿಸಿಕೊಂಡಿರುವ ಸಾಲಗಳನ್ನು ರೈಟ್‌ ಆಫ್‌ ಮಾಡುವವರಿಗೆ, ರೈತರಿಗೆ ನೀಡುವ ಪ್ರೋತ್ಸಾಹ ಧನ ಹೊರೆಯಾಗಿ ಕಾಣುತ್ತದೆ' ಎಂದು ಅವರು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries