HEALTH TIPS

ನೇಮಂ ಕ್ಷೇತ್ರದಿಂದ ಸ್ಪರ್ಧೆಗೆ ರಾಜೀವ್ ಚಂದ್ರಶೇಖರ್ ಇಂಗಿತ

ತಿರುವನಂತಪುರಂ (PTI): ಕೇರಳ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ರಾಜೀವ್‌ ಚಂದ್ರಶೇಖರ್ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನೇಮಂ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದರು.


ಭಾನುವಾರ ನೇಮಂನಲ್ಲಿ ಪಕ್ಷದ ಚುನಾವಣಾ ಪ್ರಚಾರ ಆರಂಭಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನೇಮಂ ಕ್ಷೇತ್ರದಿಂದ ಸ್ಪರ್ಧಿಸುವಿರಾ ಎಂಬ ಪ್ರಶ್ನೆಗೆ, 'ಅದು ನನ್ನಾಸೆಯೂ ಹೌದು. ರಾಷ್ಟ್ರೀಯ ನಾಯಕತ್ವವು ಅದನ್ನು ನಿರ್ಧರಿಸುತ್ತದೆ. ತಿರುವನಂತಪುರದಲ್ಲಿ ಬದಲಾವಣೆ ತರುವುದು ನನ್ನ ಗುರಿ' ಎಂದರು.

'ನೇಮಂ ಕ್ಷೇತ್ರದಲ್ಲೂ ಬದಲಾವಣೆ ತರಲು ಬಯಸಿದ್ದೇನೆ. ಅದಕ್ಕಾಗಿ ಪಕ್ಷವು ಅವಕಾಶ ನೀಡಲಿದೆ ಎಂಬ ವಿಶ್ವಾಸವಿದೆ' ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries