HEALTH TIPS

ನಾರಂಪಾಡಿಯಲ್ಲಿ ಸಂಗೀತ ಕಛೇರಿ

ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ನಾರಂಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕೋತ್ಸವದ ಸಂದರ್ಭ ವಿದುಷಿ ವಾಣಿ ಪ್ರಸಾದ್ ಕಬೆಕ್ಕೋಡು ಇವರಿಂದ ಕರ್ನಾಟಕ ಸಂಗೀತ ಕಛೇರಿ ನಡೆಯಿತು. ವಯೊಲಿನ್‍ನಲ್ಲಿ ವಿದ್ವಾನ್ ವೇಣುಗೋಪಾಲ ಶಾನುಭೋಗ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ಮೈಸೂರು ಮಂಜುನಾಥ್, ಮೋರ್ಸಿಂಗ್‍ನಲ್ಲಿ ವೆಂಕಟ ಯಶಸ್ವಿ ಕಬೆಕ್ಕೋಡು ಸಹಕರಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries