HEALTH TIPS

ಪ್ಯಾಕ್ಸ್ ಸಿಲಿಕಾ ಒಕ್ಕೂಟಕ್ಕೆ ಭಾರತ ಸೇರ್ಪಡೆ

ನವದೆಹಲಿ: ವಿರಳ ಖನಿಜಗಳು ಮತ್ತು ಕೃತಕ ಬುದ್ಧಿಮತ್ತೆ (ಎ.ಐ) ಕ್ಷೇತ್ರಗಳಲ್ಲಿ ಪೂರೈಕೆ ಸರಪಳಿ ಸೃಷ್ಟಿಸುವ ಉದ್ದೇಶದಿಂದ ಅಮೆರಿಕ ನೇತೃತ್ವದ 'ಪ್ಯಾಕ್ಸ್ ಸಿಲಿಕಾ' ಒಕ್ಕೂಟಕ್ಕೆ ಭಾರತ ಶುಕ್ರವಾರ ಸೇರ್ಪಡೆಯಾಗಿದೆ.

ಭಾರತ- ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ಅಡಿಯಲ್ಲಿ 'ಪ್ಯಾಕ್ಸ್‌ ಸಿಲಿಕಾ'ದೊಂದಿಗಿನ ಸಹಕಾರವು ನಿರ್ಣಾಯಕ ತಂತ್ರಜ್ಞಾನಗಳು ಮತ್ತು ಪೂರೈಕೆ ಸರಪಳಿಯನ್ನು ಮತ್ತಷ್ಟು ಬಲಗೊಳಿಸುತ್ತದೆ.

ಇದು ಭಾರತದ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ಉದ್ಯಮಕ್ಕೆ ಹೆಚ್ಚಿನ ಪ್ರಯೋಜನ ನೀಡುತ್ತದೆ' ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries