HEALTH TIPS

ವೈದ್ಯಕೀಯ ಅಧಿಕಾರಿ ನೇಮಕಾತಿ

 ಕಾಸರಗೋಡು : ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯ ಭಾಗವಾಗಿ  ಗುತ್ತಿಗೆ ಆಧಾರದ ಮೇಲೆ ಹೋಮಿಯೋ ವೈದ್ಯಕೀಯ ಅಧಿಕಾರಿ ಹುದ್ದೆಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಫೆಬ್ರವರಿ 17 ರಂದು ಸಂಜೆ 5 ಗಂಟೆಯೊಳಗೆ www.arogyakeralam.gov.in ವೆಬ್‌ಸೈಟ್‌ನ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. https://forms.gle/LoE3XvZm4sis8rFK6- ಲಿಂಕ್ ಹೆಚ್ಚಿನ ಮಾಹಿತಿಗಾಗಿ ದೂರವಾಣಿ - 0467 2209466.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries