HEALTH TIPS

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ'; ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

 ಇಸ್ರೇಲ್‌ಗೆ ಅಧಿಕೃತ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ್ದು, ಸಮಾಜ ವಿಜ್ಞಾನ ಪಠ್ಯದ ವಿವಾದಾತ್ಮಕ ಭಾಗವನ್ನು ಪ್ರಕಟಿಸಿದವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರಿಗೆ ನಿರ್ದೇಶನ ನೀಡಿದ್ದಾರೆ.


ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಓಅಇಖಖಿ) ಸಂಸ್ಥೆ, “ನ್ಯಾಯಾಂಗ ಭ್ರಷ್ಟಾಚಾರ” ಕುರಿತ ಅಧ್ಯಾಯವನ್ನು ಸೇರಿಸುವ ನಿರ್ಧಾರಕ್ಕೆ ಕಾರಣವಾದ ಪಠ್ಯಪುಸ್ತಕ ರಚನಾ ಪ್ರಕ್ರಿಯೆಯನ್ನು ಪರಿಶೀಲಿಸುತ್ತಿದ್ದು, ಈ ವಿಷಯವನ್ನು ಸೇರಿಸಲು ಹೊಣೆಗಾರರಾದ ವ್ಯಕ್ತಿಗಳನ್ನು ಗುರುತಿಸುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ನಿರ್ಣಯದ ತಪ್ಪಿಗೆ ಕಾರಣವಾದ ಪಠ್ಯಪುಸ್ತಕ ರಚನಾ ಪ್ರಕ್ರಿಯೆಯನ್ನು ಎನ್‌ಸಿಇಆರ್‌ಟಿ ಪರಿಶೀಲಿಸುತ್ತಿದೆ, ಇದಕ್ಕೆ ಹೊಣೆಗಾರರಾದವರನ್ನು ಗುರುತಿಸುತ್ತಿದೆ. ಇದರಿಂದ ಭವಿಷ್ಯದಲ್ಲಿ ಇಂತಹ ಅನೌಚಿತ್ಯಗಳು ಸಂಪೂರ್ಣವಾಗಿ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಮಂತ್ರಿಗಳು ಹೇಳಿರುವುದಾಗಿ ಮೂಲಗಳು ತಿಳಿಸಿವೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries