HEALTH TIPS

SIR: ತಮಿಳುನಾಡಿನಲ್ಲಿ 70 ಲಕ್ಷಕ್ಕೂ ಅಧಿಕ ಮತದಾರರಿಗೆ ಕೊಕ್

ಚೆನ್ನೈ: ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸಿದ ಬಳಿಕ 70 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. 

ತಮಿಳುನಾಡಿನ ಮುಖ್ಯ ಚುನಾವಣಾಧಿಕಾರಿ (ಸಿಇಒ) ಅರ್ಚನಾ ಪಟ್ನಾಯಕ್ ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ರಾಜ್ಯದಲ್ಲಿ ಈಗ 5.67 ಕೋಟಿ ಮತದಾರರಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಗೂ ಮುನ್ನ ರಾಜ್ಯದಲ್ಲಿ ಮತದಾರರ ಸಂಖ್ಯೆ 6.41 ಕೋಟಿ ಇತ್ತು. ಈಗ 18ರಿಂದ 19 ವರ್ಷ ವಯಸ್ಸಿನ 7.40 ಲಕ್ಷ ಮಂದಿಯನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಹೇಳಿದ್ದಾರೆ.

ಚುನಾವಣಾ ಹೊಸ್ತಿಲಲ್ಲಿರುವ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್‌ಐಆರ್ ಈಗಾಗಲೇ ವಿವಾದಕ್ಕೆ ಕಾರಣವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries