HEALTH TIPS

ಟಿಟಿಡಿ ಗೋಸಂರಕ್ಷಣಾ ಟ್ರಸ್ಟ್‌ಗೆ ₹1 ಕೋಟಿ ದೇಣಿಗೆ ನೀಡಿದ ಭಕ್ತ

ತಿರುಪತಿ : ಹೈದರಾಬಾದ್‌ನ ಭಕ್ತರೊಬ್ಬರು ತಿರುಪತಿ ತಿರುಮಲ ದೇವಸ್ಥಾನಂನ (ಟಿಟಿಡಿ) ಶ್ರೀ ವೆಂಕಟೇಶ್ವರ ಗೋಸಂರಕ್ಷಣಾ ಟ್ರಸ್ಟ್‌ಗೆ ₹1 ಕೋಟಿ ದೇಣಿಗೆ ನೀಡಿದ್ದಾರೆ.

ರಾಚಮಲ್ಲು ವೆಂಕಟ ಸುಜಿತ ಅವರು ಟಿಟಿಡಿ ಅಧ್ಯಕ್ಷ ಬಿ.ಆರ್‌. ನಾಯ್ಡು ಅವರಿಗೆ ₹1 ಕೋಟಿ ಮೊತ್ತದ ಚೆಕ್‌ ಅನ್ನು ದೇಣಿಗೆಯಾಗಿ ನೀಡಿದರು ಎಂದು ಟಿಟಿಡಿ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.

ಗೋವುಗಳ ಸಂರಕ್ಷಣೆಯ ಉದ್ದೇಶದಿಂದ ವೆಂಕಟೇಶ್ವರ ಗೋಸಂರಕ್ಷಣಾ ಟ್ರಸ್ಟ್‌ ಅನ್ನು ಸ್ಥಾಪಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries