ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕೇಂದ್ರದಲ್ಲಿ 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ 2025ರ ಡಿಸೆಂಬರ್‌ವರೆಗೆ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳ ಸಂಬಂಧ ಒಟ್ಟು ₹683.72 ಕೋಟಿ ಖರ್ಚು ಮಾಡಿದೆ. ಒಟ್ಟು 7.14 ಲಕ್ಷ ಪ್ರಕರಣಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ.
2024ರಲ್ಲಿ ಈ ಪ್ರಕರಣಗಳ ಸಂಖ್ಯೆಯು 7.18 ಲಕ್ಷ ಇತ್ತು

