HEALTH TIPS

ಮಹಾರಾಷ್ಟ್ರದ ನಾಗ್ಪುರದಲ್ಲಿ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ: 15 ಮಂದಿ ಸಾವು

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಇಂದು ಭಾನುವಾರ ಬೆಳಗ್ಗೆ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಟೋಲ್ ತಹಶೀಲಿನ ರೌಲ್‌ಗಾಂವ್‌ನಲ್ಲಿ ಇರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕಗಳನ್ನು ತಯಾರಿಸುವ  SBL Energy Limited  ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕಂಪೆನಿಯ ಪ್ರತಿನಿಧಿಗಳು ಪಿಟಿಐಗೆ ನೀಡಿದ ಮಾಹಿತಿಯ ಪ್ರಕಾರ, ಬೆಳಗ್ಗೆ 7 ರಿಂದ 7.15ರ ನಡುವೆ ಕಂಪನಿಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಈ ದುರ್ಘಟನೆ ನಡೆದಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries