ಉಪ್ಪಳ: ಬಾಳಿಯೂರು ಶ್ರೀ ಅಯ್ಯಪ್ಪ ಕೃಪಾ ಯಕ್ಷಗಾನ ಅಧ್ಯಯನ ಕೇಂದ್ರದ ತಂಡದವರಿಂದ ಯಕ್ಷಗಾನ ಗುರು ಶೇಖರ ಶೆಟ್ಟಿ ಬಾಯಾರು ಅವರ ನಿರ್ದೇಶನದಲ್ಲಿ ಮುಳಿಂಜ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಸುಸಂದರ್ಭ ಮಾರ್ಚ್ 15 ರಂದು ರಾತ್ರಿ 8.30 ರಿಂದ ಯಕ್ಷಗಾನ ಬಯಲಾಟ ವೀರಮಣಿ ಕಾಳಗ ಪ್ರಸ್ತುತಿ ಗೊಳ್ಳಲಿದೆ ಎಂದು ತಂಡದ ಪ್ರಕಟಣೆ ತಿಳಿಸಿದೆ.

