HEALTH TIPS

ಪೆರಡಾಲ ಬ್ರಹ್ಮಕಲಶ-ಮಾ. 20 ರಂದು ಚಪ್ಪರ ಮುಹೂರ್ತ

ಬದಿಯಡ್ಕ: ಏಪ್ರಿಲ್ 17 ರಿಂದ 28ರ ತನಕ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜರಗಲಿದ್ದು ಮಾ.20 ರಂದು ಚಪ್ಪರ ಮುಹೂರ್ತ ನಡೆಯಲಿದೆ. ಅಂದು ಬೆಳಗ್ಗೆ 9.36 ರಿಂದ 11ರ ಮಧ್ಯೆ ಒದಗುವ ಶುಭ ಮುಹೂರ್ತದಲ್ಲಿ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ದಿವ್ಯ ಸಾನ್ನಿಧ್ಯ ವಹಿಸಿ ಅನುಗ್ರಹ ಮಂತ್ರಾಕ್ಷತೆ ನೀಡುವರು. ಶ್ರೀ ಕ್ಷೇತ್ರದ ವಿವಿಧ ಸಮಿತಿಗಳ ಪದಾಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಭಗವದ್ಭಕ್ತರು ಪಾಲ್ಗೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries