HEALTH TIPS

ಮಾ.26,27 ರಂದು ಇಕ್ಕೇರಿ ಶ್ರೀ ಶಂಕರನಾರಾಯಣ ಮಠದಲ್ಲಿ ವಾರ್ಷಿಕೋತ್ಸವ

ಬದಿಯಡ್ಕ: ಬಾಂಜತ್ತಡ್ಕ ಇಕ್ಕೇರಿ ಶ್ರೀ ಶಂಕರನಾರಾಯಣ ಸ್ವಾಮಿ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ವಾರ್ಷಿಕೋತ್ಸವವು ಮಾ. 26 ರಂದು ಶುಕ್ರವಾರ ಜರಗಲಿರುವುದು. ಮಾ.25 ರಂದು ರಾತ್ರಿ 8ಕ್ಕೆ ಅತ್ತಾಳ ಪೂಜೆ, ಗಣಪತಿ ಪೂಜೆ, ಮಾ.26 ರಂದು ಬೆಳಗ್ಗೆ ಗಣಪತಿ ಹೋಮ, ಶಂಕರನಾರಾಯಣ ಹವನ, ಶತರುದ್ರಾಭಿಷೇಕ, ನವಕಾಭಿಷೇಕ, ಮಧ್ಯಾಹ್ನ 12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 6.40ಕ್ಕೆ ದೀಪಾರಾಧನೆ, ಕಾರ್ತಿಕ ಪೂಜೆ, ಮಾ.27 ರಂದು ಶುಕ್ರವಾರ ಪ್ರಾತಃಕಾಲ 5 ರಿಂದ ಶ್ರೀ ಧೂಮಾವತಿ ಮುಂತಾದ ದೈವಗಳ ಕೋಲ ನಡೆಯಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries