HEALTH TIPS

ಕಾರಿನಲ್ಲಿ ಸಾಗಿಸುತ್ತಿದ್ದ 38.23ಗ್ರಾಂ ಎಂಡಿಎಂಎ, 1.62ಲಕ್ಷ ರೂ. ನಗದು ವಶ, ಇಬ್ಬರ ಬಂಧನ

ಉಪ್ಪಳ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಲ್ಪಾಡಿಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 38.23ಗ್ರಾಂ ಮಾರಕ ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಕುಬಣೂರು ಪಚ್ಚಂಬಳ ಸಫಾನಗರದ  ಇಬ್ರಾಹಿಂ ಸುಹೈಲ್ ಹಾಗೂ ಬಂದ್ಯೋಡು ಅಡ್ಕ ನಿವಾಸಿ ಮಹಮ್ಮದ್ ಅನಸುದ್ದೀನ್ ಬಂಧಿತರು. ಇವರ ವಶದಲ್ಲಿದ್ದ 1,62500ರೂ. ನಗದು ವಶಪಡಿಸಿಕೊಂಡಿದ್ದಾರೆ. 

ಜಿಲ್ಲಾ ಪೊಲೀಸ್ ವಷ್ಠಾಧಿಕಾರಿ ಬಿ.ವಿ ವಿಜಯಭರತ್ ರೆಡ್ಡಿ ನೇತೃತ್ವದ ವಿಶೇಷ ತಂಡ ಹಾಗೂ ಮಂಜೇಶ್ವರ ಠಾಣೆ ಎಸ್.ಐ ವೈಷ್ಣವ್ ರಾಮಚಂದ್ರನ್ ನೇತೃತ್ವದ ಪೊಲೀಸರ ತಂಡ ಸೋಮವಾರ ನಸುಕಿಗೆ ಮಂಗಲ್ಪಾಡಿ ತಾಲೂಕು ಆಸ್ಪತ್ರೆ ವಠಾರದಲ್ಲಿ ಕಾರ್ಯಾಚರಣೆ ನಡೆಸಿದೆ. 




 

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries