HEALTH TIPS

ಪಶ್ಚಿಮ ಬಂಗಾಳ: 4ನೇ ಪೂರಕ ಮತದಾರರ ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

 ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಸಲಾದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) 4ನೇ ಪೂರಕ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಇಂದು (ಸೋಮವಾರ) ಪ್ರಕಟಿಸಿದೆ. 


294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್ 23 ಮತ್ತು 29ರಂದು 2 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಿಗದಿಯಾಗಿದೆ.

ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದನ್ನು ಹೊರತುಪಡಿಸಿ ನಾವು ಬೇರೆ ಏನನ್ನೂ ಹೇಳಲಾಗದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಸ್‌ಐಆರ್ ಬಳಿಕ ಫೆಬ್ರುವರಿ 28ರಂದು ಪ್ರಕಟಿಸಲಾದ ಮತದಾರರ ಪಟ್ಟಿಯಲ್ಲಿ, ಸುಮಾರು 60ಲಕ್ಷ ಹೆಸರುಗಳನ್ನು ವಿಚಾರಣಾ ಹಂತದಲ್ಲಿದೆ (under adjudication) ಎಂದು ವರ್ಗೀಕರಿಲಾಗಿತ್ತು. ಈ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಬೇಕೇ ಅಥವಾ ತೆಗೆದುಹಾಕಬೇಕೇ ಎಂದು ನಿರ್ಧರಿಸಲು 705 ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲಾಗಿತ್ತು.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries