HEALTH TIPS

ಪೆರಡಾಲದಲ್ಲಿ ವಸಂತವೇದ ಶಿಬಿರ ಏಪ್ರಿಲ್ 4 ರಿಂದ ಆರಂಭ

ಬದಿಯಡ್ಕ: ಕಾಸರಗೋಡು ಹೊಸದುರ್ಗ ಹೈವ ಬ್ರಾಹ್ಮಣ ಸಭಾ ಪೆರಡಾಲ ಇವರ ನೇತೃತ್ವದಲ್ಲಿ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಅನೇಕ ವರ್ಷಗಳಿಂದ ನಡೆದುಬರುತ್ತಿರುವ ವಸಂತ ವೇದ ಶಿಬಿರದ ಈ ವರ್ಷದ ತರಬೇತಿ ಏಪ್ರಿಲ್ 04 ರಿಂದ ಆರಂಭವಾಗಲಿರುವುದು. ಯಜುರ್ವೇದ ಉಪನೀತ ವಟುಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries