HEALTH TIPS

ಕನ್ನಡ ಗ್ರಾಮದಲ್ಲಿ ಜಿಲ್ಲಾ ಚುಟುಕು ಸಾಹಿತ್ಯೋತ್ಸವ- ಮಕ್ಕಳ ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ (ರಿ. ),ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕರ್ನಾಟಕ ಸರಕಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದ ಕಾಸರಗೋಡು ಗೋ - ಕುಟೀರದಲ್ಲಿ 2026 ಮಾರ್ಚ್ 28ರಂದು ಮಧ್ಯಾಹ್ನ 2.30ಕ್ಕೆ ಕಾಸರಗೋಡು ಜಿಲ್ಲಾ ಚುಟುಕು  ಸಾಹಿತ್ಯೋತ್ಸವ,  ಬಹುಭಾಷಾ ಕವಿ ಗೋಷ್ಠಿ, ಚುಟುಕು ಕವಿಗೋಷ್ಠಿ,ಮಕ್ಕಳ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಹಿರಿಯ, ಕಿರಿಯ ಕವಿ, ಕವಯತ್ರಿಯರು ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ವಾಟ್ಸ್ ಪ್ ಮೂಲಕ ಕಳುಹಿಸಬೇಕು. ಚುಟುಕುಗಳು, ಕವನಗಳು, ಮಕ್ಕಳ ಕವನಗಳನ್ನು ವಾಚಿಸಲು ಅವಕಾಶ ನೀಡಲಾಗಿದೆ. ಭಾಗವಹಿಸುವ ಕವಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.

ಮಾಹಿತಿಯನ್ನು ಶಿವರಾಮ ಕಾಸರಗೋಡು, ಅಧ್ಯಕ್ಷರು,ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ,ಕನ್ನಡ ಗ್ರಾಮ,  ಕನ್ನಡ ಗ್ರಾಮರಸ್ತೆ, ಕಾಸರಗೋಡು-671121

ಮೊಬೈಲ್(9448572016)ವಿಳಾಸಕ್ಕೆ ಕಳುಹಿಸಿಕೊಡುವಂತೆ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries