HEALTH TIPS

ತೆಲಂಗಾಣ: ದ್ವೇಷ ಭಾಷಣ ತಡೆ ಮಸೂದೆ ಮಂಡನೆ

 ಹೈದರಾಬಾದ್‌: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು 'ತೆಲಂಗಾಣ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ತಡೆ ಮಸೂದೆ-2026' ಅನ್ನು ವಿಧಾನಸಭೆಯಲ್ಲಿ ಭಾನುವಾರ ಮಂಡಿಸಿದೆ. 


ದ್ವೇಷ ಭಾಷಣಕ್ಕೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವವನ್ನು ಈ ಮಸೂದೆ ಒಳಗೊಂಡಿದೆ.

ಒಂದೊಮ್ಮೆ, ಈ ಮಸೂದೆಯು ಅಂಗೀಕಾರಗೊಂಡು ಕಾಯ್ದೆಯಾದಲ್ಲಿ ಕರ್ನಾಟಕದ ನಂತರ ಇಂತಹ ಕ್ರಮ ಕೈಗೊಳ್ಳುವ ಎರಡನೇ ರಾಜ್ಯ ತೆಲಂಗಾಣ ಆಗಲಿದೆ.

ಮುಖ್ಯಮಂತ್ರಿ ಎ.ರೇವಂತ್‌ ರೆಡ್ಡಿ ಅವರ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಡಿ.ಶ್ರೀಧರ ಬಾಬು ಈ ಮಸೂದೆ ಮಂಡಿಸಿದರು. 










ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries