HEALTH TIPS

ಗಲ್ಫ್ ಉದ್ವಿಗ್ನತೆ| ಮಂಗಳೂರು - ಗಲ್ಫ್ ರಾಷ್ಟ್ರಗಳ ನಡುವಿನ ಮತ್ತಷ್ಟು ವಿಮಾನಗಳ ಸಂಚಾರ ರದ್ದು

ಮಂಗಳೂರು: ಮಂಗಳೂರು ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಮತ್ತಷ್ಟು ವಿಮಾನಗಳ ಸಂಚಾರ ರದ್ದುಗೊಂಡಿವೆ ಎಂದು ವಿಮಾನ ನಿಲ್ದಾಣದ ವಕ್ತಾರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಾ.4ರ ಮಂಗಳೂರು-ಜೆದ್ದಾ (ಐಎಕ್ಸ್ 845), ಜೆದ್ದಾ-ಮಂಗಳೂರು (ಐಎಕ್ಸ್ 846), ಮಂಗಳೂರು-ದುಬೈ (ಐಎಕ್ಸ್ 831), ಮಾ.5ರ ದುಬೈ-ಮಂಗಳೂರು (ಐಎಕ್ಸ್ 832), ಮಾ.4ರ ಮಂಗಳೂರು-ದುಬೈ (ಐಎಕ್ಸ್ 813), ಮಾ.5ರ ದುಬೈ-ಮಂಗಳೂರು (ಐಎಕ್ಸ್ 814), ಮಾ.4ರ ಮಂಗಳೂರು-ಕುವೈತ್ (ಐಎಕ್ಸ್ 851), ಮಂಗಳೂರು-ದಮ್ಮಾಮ್ (ಐಎಕ್ಸ್ 847), ಮಾ.5ರ ದಮ್ಮಾಮ್-ಮಂಗಳೂರು (ಐಎಕ್ಸ್ 848), ಮಾ.4ರ ಮಂಗಳೂರು-ಅಬುಧಾಬಿ (ಐಎಕ್ಸ್ 815), ಮಾ.5ರ ಅಬುಧಾಬಿ- ಮಂಗಳೂರು (ಐಎಕ್ಸ್ 816) ವಿಮಾನಗಳ ಸಂಚಾರ ರದ್ದಾಗಿವೆ ಎಂದು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries