HEALTH TIPS

ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯರ ಸುರಕ್ಷತೆ ಕುರಿತು ಮೋದಿಗೆ ಪತ್ರ ಬರೆದ ವಿಜಯನ್

 ತಿರುವನಂತಪುರ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿ ಬಳಿಕ ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ ಸುರಕ್ಷತೆ ಕುರಿತು ಕೇರಳ ಸಿಎಂ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಅವರು, ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಕೇರಳ ಮೂಲದವರು ಸೇರಿದಂತೆ ಭಾರತೀಯರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸಾಧ್ಯವಾದರೆ ಅವರನ್ನು ದೇಶಕ್ಕೆ ವಾ‍ಪಸ್‌ ಕರೆ ತರುವಂತೆ ಮನವಿ ಮಾಡಿದ್ದಾರೆ. 

ಇರಾನ್ ಮೇಲಿನ ದಾಳಿಯಿಂದ ಉಂಟಾಗಿರುವ ಪರಿಸ್ಥಿತಿಯು ಗಲ್ಫ್ ದೇಶಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ವಿಜಯನ್ ತಿಳಿಸಿದ್ದಾರೆ.

ಸಹಾಯವಾಣಿಗಳನ್ನು ಸ್ಥಾಪಿಸುವುದು ಸೇರಿದಂತೆ ಸಾಧ್ಯವಿರುವ ಎಲ್ಲ ಸಹಕಾರವನ್ನು ನೀಡಲು ಕೇರಳ ಸರ್ಕಾರ ಸಿದ್ಧವಿದೆ ಎಂದು ವಿಜಯನ್ ಹೇಳಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries