HEALTH TIPS

ಎನ್‍ಡಿಎ ಅಭ್ಯರ್ಥಿ ಅಶ್ವಿನಿ ಮಧೂರು ಪರಿಸರದಲ್ಲಿ ಪರ್ಯಟನೆ

ಸಮರಸ ಚಿತ್ರಸುದ್ದಿ: ಮಧೂರು: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಎಂ.ಎಲ್.ಅಶ್ವಿನಿ ಅವರು ಬುಧವಾರ ಮಧೂರು ಗ್ರಾಮ ಪಂಚಾಯತಿಯ 14ನೇ ವಾರ್ಡ್‍ನಲ್ಲಿ ನರೇಂದ್ರ ಮೋದಿ ಸರ್ಕಾರದ ವಿಕಸಿತ್ ಭಾರತ ಸಂಕಲ್ಪ ಯಾತ್ರೆಯ ಭಾಗವಾಗಿ, ಉದ್ಯೋಗ ಖಾತರಿ ಯೋಜನೆಯಡಿ ತೋಡು ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಮಹಿಳಾ ಕಾರ್ಮಿಕರೊಂದಿಗೆ ಮತಯಾಚನೆ ನಡೆಸಿದರು. ಮಧೂರು, ಪರಕ್ಕಿಲ, ಉಳಿಯತ್ತಡ್ಕ ಮೊದಲಾದೆಡೆಗಳಲ್ಲಿ ಉರಿಬಿಸಿಲನ್ನೂ ಲೆಕ್ಕಿಸದೆ ಕಾರ್ಯಕರ್ತರೊಂದಿಗೆ ಸಂಚರಿಸಿ ಮತಾಯಾಚಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries