HEALTH TIPS

ಅಪ್ರಾಪ್ತರು ಚಲಾಯಿಸುತ್ತಿದ್ದ ಎರಡು ಸ್ಕೂಟರ್ ವಶ-ಇಬ್ಬರು ಪೋಷಕರಿಗೆ ಕೇಸು

ಮಂಜೇಶ್ವರ: ಅಪ್ರಾಪ್ತರು ದ್ವಿಚಕ್ರ ವಾಹನ ಚಲಾಯಿಸುತ್ತಿರುವುದರ ವಿರುದ್ಧ ಮಂಜೇಶ್ವರ ಠಾಣೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಶನಿವಾರ ಸಂಜೆಯಿಂದ ಭಾನುವಾರ ಬೆಳಗ್ಗಿನ ವರೆಗೆ ಎರಡು ಸ್ಕೂಟರ್‍ಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ಪೋಷಕರ ವಿರುದ್ಧ ಕೇಸು ದಾಖಲಿಸಿಕೊಂಡು ನೋಟೀಸು ನೀಡಿದ್ದಾರೆ. 

ಬೇಕೂರು ಮಸೀದಿ ವಠಾರದಿಂದ ಹಾಗೂ ತಲಪ್ಪಾಡಿಯಿಂದ ಈ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಮಾಸಿಕ 20ಕ್ಕೂ ಹೆಚ್ಚು ಇಂತಹ ಪ್ರಕರಣ ದಾಖಲಾಗುತ್ತಿದ್ದು, ನ್ಯಾಯಾಲಯದಲ್ಲಿ ಇಂತಹ ಪ್ರಕರಣಗಳಿಗೆ ತಲಾ 20ಸಾವಿರ ರಊ. ದಂಡ ವಿಧಿಸಲಾಗುತ್ತಿದ್ದರೂ, ಅಪ್ರಾಪ್ತರ ವಾಹನ ಚಲಾವಣೆ ಸಂಖ್ಯೆ ಹೆಚ್ಚುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries