HEALTH TIPS

ಹಣ ಅಕ್ರಮ ವರ್ಗಾವಣೆ ಪ್ರಕರಣ: ಅನಿಲ್‌ ಅಂಬಾನಿ ಸಂಸ್ಥೆ ವಿರುದ್ಧ ಇ.ಡಿ ಶೋಧ

ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್‌ ಪವರ್‌ ಲಿಮಿಟೆಡ್‌ ಸಮೂಹ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತು.

ಮುಂಬೈ ಮತ್ತು ಹೈದರಾಬಾದ್‌ನಲ್ಲಿ, ಸಂಸ್ಥೆ ಹಾಗೂ ಅದರ ಕಾರ್ಯನಿವಾರ್ಹಕರಿಗೆ ಸೇರಿದ 10ರಿಂದ 12 ಸ್ಥಳಗಳಲ್ಲಿ, ಅಧಿಕಾರಿಗಳ 15 ತಂಡವು ಶೋಧ ನಡೆಸಿತು.

ಬ್ಯಾಂಕ್‌ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ, ಅನಿಲ್ ಅಂಬಾನಿಗೆ ಸಂಬಂಧಿಸಿದ ಹಲವು ಸಂಸ್ಥೆಗಳಲ್ಲಿ ಇ.ಡಿ ತನಿಖೆ ನಡೆಸುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries