ಸಮರಸ ಚಿತ್ರಸುದ್ದಿ: ಕುಂಬಳೆ: ಕೇರಳ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸ್ಥಳೀಯಾಡಳಿತ ಸಂಸ್ಥೆ ಜಂಟಿಯಾಗಿ ಕಾರ್ಯಗತಗೊಳಿಸುವ ಇಕೋ ಸೆನ್ಸ್ ಸ್ಕಾಲರ್ ಶಿಪ್ ಗೆ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿ ಸೌರವ್ ಆಯ್ಕೆಯಾಗಿದ್ದಾನೆ. ಈತನ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

-SOURAV.png)
