ಮಂಜೇಶ್ವರ: ಮಂಜೇಶ್ವರ ಕ್ಷೇತ್ರದಲ್ಲಿ ಎನ್‍ಡಿಎ ಚುನಾವಣಾ ಪ್ರಚಾರವನ್ನು ಮಂಗಲ್ಪಾಡಿ ಪಂಚಾಯತಿಯ ಸೋಂಕಾಲಿನಲ್ಲಿ ಗೋಡೆಯ ಮೇಲೆ ಬರೆಯುವ ಮೂಲಕ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಉದ್ಘಾಟಿಸಿದರು.
ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ, ಎನ್‍ಡಿಎ ಸಂಚಾಲಕ ಮತ್ತು ಬಿಜೆಪಿ ಉತ್ತರ ವಲಯ ಅಧ್ಯಕ್ಷ ವಿಜಯ್ ಕುಮಾರ್ ರೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ ಪಟ್ಲ, ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡ, ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ ಮತ್ತು ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ವಲ್ಸರಾಜ್ ಕೆ.ಪಿ. ಉಪಸ್ಥಿತರಿದ್ದರು.

.jpg)
.jpg)
