HEALTH TIPS

ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿಗೆ ಬಂಧನದಿಂದ ಮಧ್ಯಂತರ ರಕ್ಷಣೆ

ನವದೆಹಲಿ: ಪೋಕ್ಸೊ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಜ್ಯೋತಿರ್ಮಠದ 46ನೇ ಶಂಕರಾಚಾರ್ಯರಾಗಿರುವ ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಅಲಹಬಾದ್ ಉಚ್ಚ ನ್ಯಾಯಾಲಯ ಶುಕ್ರವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಸಿನ್ಹಾ ಅವರು ಸರಸ್ವತಿ ಅವರ ಅನುಯಾಯಿಯಾಗಿರುವ ಮುಕುಂದಾನಂದ ಗಿರಿ ಅವರಿಗೆ ಕೂಡ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ್ದಾರೆ.

ಆರೋಪದ ಕುರಿತಂತೆ ತನಿಖೆ ಮುಂದುವರಿಯಲಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಜ್ಯೋತಿರ್ಮಠದ ಮುಖ್ಯಸ್ಥರಾಗಿರುವ ಸರಸ್ವತಿ ಅವರು ಪ್ರಯಾಗ್‌ರಾಜ್‌ನ ಶಿಬಿರದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪಗಳಿಗೆ ಈ ಪ್ರಕರಣ ಸಂಬಂಧಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries