HEALTH TIPS

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಮನ್ಸೌರೆ ಖೋಜಾಸ್ತೆ ಸಾವು

ಟೆಹರಾನ್‌: ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (79) ಅವರು ಸೋಮವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. 

ಟೆಹರಾನ್‌ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಮನ್ಸೌರೆ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಕೋಮಾದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ಸಮಯದಲ್ಲಿ ಖಮೇನಿ ಅವರೊಂದಿಗೆ ಮನ್ಸೌರೆ ಇದ್ದರು ಎನ್ನಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries