HEALTH TIPS

ವಿಧಾನಸಭಾ ಚುನಾವಣೆ-ಇಂದಿನಿಂದ ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ

ಕಾಸರಗೋಡು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಕರ್ತವ್ಯಗಳಿಗೆ ನಿಯೋಜಿಸಲಾದ ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು ಪ್ರಥಮ ಮತಗಟ್ಟೆ ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ ಮಾ. 24 ರಿಂದ ಆರoಭಗೊಳ್ಳಲಿದೆ.

See More

ಮಂಜೇಶ್ವರ ಕ್ಷೇತ್ರದ ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು ಪ್ರಥಮ ಮತಗಟ್ಟೆ ಅಧಿಕಾರಿಗಳಿಗೆ24 ಮತ್ತು 25 ರಂದು ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ. ಕಾಸರಗೋಡು ಕ್ಷೇತ್ರದ ಪ್ರಿಸೈಡಿಂಗ್ ಅಧಿಕಾರಿಗಳು  ಮತ್ತು ಪ್ರಥಮ ಮತಗಟ್ಟೆ ಅಧಿಕಾರಿಗಳಿಗೆ 26 ಮತ್ತು 27 ರಂದು ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ. ಉದುಮ ಕ್ಷೇತ್ರದ ಪ್ರಿಸೈಡಿಂಗ್ ಅಧಿಕಾರಿಗಳು  ಮತ್ತು ಪ್ರಥಮ ಮತಗಟ್ಟೆ ಅಧಿಕಾರಿಗಳಿಗೆ 24ಮತ್ತು 25 ರಂದು  ನಾಯಮರ್‍ಮೂಲೆ ತನ್ಬಿಹುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಲಿದೆ.  ಕಾಞಂಗಾಡ್ ಕ್ಷೇತ್ರದ ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು ಪ್ರಥಮ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ 26 ಮತ್ತು 27 ರಂದು ಕಾಞಂಗಾಡ್‍ನ ಎಸ್‍ಎನ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ  ನಡೆಯಲಿದೆ. ತ್ರಿಕರಿಪುರ ಕ್ಷೇತ್ರದ ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು ಪ್ರಥಮ ಮತಗಟ್ಟೆ ಅಧಿಕಾರಿಗಳಿಗೆ 26 ಮತ್ತು 27 ರಂದು ಕಾಞಂಗಾಡ್‍ನ ನೆಹರೂ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ.   

See More

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries