HEALTH TIPS

ಅಬಕಾರಿ ಸುಂಕ ಕಡಿತದಿಂದ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಲ್ಲ; ಗ್ರಾಹಕರು, ಡೀಲರ್‌ಗಳಿಗೂ ಲಾಭ ಇಲ್ಲ!

 ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ್ದು, ಇದು ಗ್ರಾಹಕರು ಅಥವಾ ಡೀಲರ್‌ಗಳಿಗೆ ತಕ್ಷಣವೇ ಯಾವುದೇ ಲಾಭವಾಗುವುದಿಲ್ಲ ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ. 


ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 3 ರೂ.ಗೆ ಇಳಿಸಿದೆ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಸಂಪೂರ್ಣವಾಗಿ ತೆಗೆದುಹಾಕಿದೆ. ಆದಾಗ್ಯೂ, ಈ ಕ್ರಮವು ಪೆಟ್ರೋಲ್, ಡೀಸಲ್ ಬೆಲೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವಿರೋಧ ಪಕ್ಷ ವಾದಿಸಿದೆ.

"ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 'ಕಡಿಮೆಯಾಗುತ್ತಿದೆ' ಎಂಬ ಹೆಡ್ ಲೈನ್ ಗಳನ್ನು ನೋಡಿ, ಸರ್ಕಾರವು ನಿಮ್ಮ ಜೇಬಿಗೆ ಬಿಗ್ ರಿಲೀಫ್ ನೀಡುತ್ತಿದೆ ಎಂದು ಭಾವಿಸಿದರೆ, ನೀವು ತಪ್ಪಾಗಿ ಭಾವಿಸುತ್ತಿದ್ದೀರಿ ಅಂತ" ಎಂದು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಹೇಳಿದ್ದಾರೆ. 


 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries