ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಾದ್ಯಂತ ಪ್ರತಿಭಟನೆಗಳನ್ನು ನಡೆಸಿದ ಕಾರಣ ಮಾರ್ಚ್ 2ರಿಂದ ಕೆಲ ನಿರ್ಬಂಧಗಳನ್ನು ಹೇರಲಾಗಿದೆ.
ಅಲ್ಲಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.
ಮಾರ್ಚ್ 7ರವರೆಗೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಮುಚ್ಚಿ, ಇಂಟರ್‌ನೆಟ್‌ನ ವೇಗವನ್ನೂ ಕಡಿಮೆ ಮಾಡಿ ಹಾಗೂ ಜನರು ಗುಂಪು ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

