ಸಮರಸ ಚಿತ್ರಸುದ್ದಿ: ಬದಿಯಡ್ಕ: ಇತಿಹಾಸ ಪ್ರಸಿದ್ಧವಾದ ತ್ರಿಚ್ಚಂಬಲ ದೇವಸ್ಥಾನದ ವಾರ್ಷಿಕ ಉತ್ಸವದ ಅಂಗವಾಗಿ ಶನಿವಾರ ಬೆಳಗ್ಗೆ ಶ್ರೀಕೃಷ್ಣ ಬಲರಾಮ ದೇವರ ನೃತ್ಯೋತ್ಸವದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳು ಪಾಲ್ಗೊಂಡಿದ್ದರು.
0
samarasasudhi
ಮಾರ್ಚ್ 16, 2026