HEALTH TIPS

'ಪದ್ಮ' ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

ವದೆಹಲಿದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ಸರ್ಕಾರ ಆನ್‌ಲೈನ್‌ ಮೂಲಕ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. 2027ರ ಗಣರಾಜ್ಯೊತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 


ಅರ್ಜಿ ಸಲ್ಲಿಸಲು 2026ರ ಜುಲೈ 31 ಕೊನೆಯ ದಿನ.

ರಾಷ್ಟ್ರೀಯ ಪುರಸ್ಕಾರ ಪೋರ್ಟಲ್‌ https://awards.gov.in ಮೂಲಕ ಅರ್ಜಿ ಸಲ್ಲಿಸಬೇಕು. ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ತಂತ್ರಜ್ಞಾನ, ಸಾರ್ವಜನಿಕ ಸಂಪರ್ಕ, ನಾಗರಿಕ ಸೇವೆ, ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಶ್ರೇಷ್ಠ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ನಮೂನೆ, ಅರ್ಹತೆ ಮತ್ತು ಇತರೆ ಮಾಹಿತಿಗಳು ಪೋರ್ಟಲ್‌ನಲ್ಲಿ ಲಭ್ಯ ಇವೆ. ಪದ್ಮ ಪ್ರಶಸ್ತಿ ವೆಬ್‌ಸೈಟ್‌ https://padmaawards.gov.in ಮೂಲಕವೂ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries