HEALTH TIPS

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ

ನವದೆಹಲಿ: ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಬುಧವಾರ ತಿಳಿಸಿದ್ದಾರೆ.

ಸೋನಿಯಾ ಅವರು ಮಂಗಳವಾರ ರಾತ್ರಿ 10:22 ಗಂಟೆಗೆ ಸರ್‌ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿದ್ದರು.

'ಹೊಟ್ಟೆ ಮತ್ತು ಮೂತ್ರಪಿಂಡದಲ್ಲಿನ ಸಂಭವನೀಯ ಸೋಂಕು ಪತ್ತೆಗೆ ವೈದ್ಯರು ಪರೀಕ್ಷೆ ನಡೆಸುತ್ತಿದ್ದಾರೆ.

ಯಾವುದೇ ಗಂಭೀರ ಸಮಸ್ಯೆಯಿಲ್ಲ' ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ.ಅಜಯ್‌ ಸ್ವರೂಪ್ ಅವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries